Announcement
Narendra Modi  ·  2026-09-16 13:02

X @narendramodi

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾದ ಪ್ರಸಿದ್ಧ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು.

ಕಳೆದ ಹಲವು ದಶಕಗಳಿಂದ, ಅವರ ಸಹಜ ಅಭಿನಯ, ಗಮನಾರ್ಹ ವೈವಿಧ್ಯತೆ ಹಾಗೂ ಶ್ರೇಷ್ಠ ಕಲಾಪ್ರತಿಭೆಯು ಭಾರತೀಯ ಚಲನಚಿತ್ರರಂಗದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ, ಅವಿಸ್ಮರಣೀಯ ಛಾಪನ್ನು ಮೂಡಿಸಿವೆ. ಅವರು ಅಭಿನಯಿಸಿದ ಪ್ರತಿಯೊಂದು ಪಾತ್ರದಲ್ಲೂ ಅಭೂತಪೂರ್ವ ಅಭಿನಯ ಮತ್ತು ಜೀವಂತಿಕೆಯನ್ನು ತುಂಬಿದ್ದಾರೆ.

ನಿಜಕ್ಕೂ ಇದು ಒಬ್ಬ ಶ್ರೇಷ್ಠ ಕಲಾವಿದನಿಗೆ ಸಲ್ಲಬೇಕಾದ ಅರ್ಹ ಗೌರವವಾಗಿದೆ.

[quoting @PIB_India: "🎬THE DADASAHEB PHALKE AWARD 2024 GOES TO…

Shri ANANT NAG

On the recommendation of the Dadasaheb Phalke Award Selection Committee, the Government of India is pleased to announce that the Actor will be conferred the prestigious Dadasaheb Phalke Award 2024 for his contribution to Indian cinema and an illustrious cinematic journey that has inspired generations.

🗓️ The award will be presented at the 72nd National Film Awards ceremony on Sept 22, 2026. 📍Kevadia, Gujarat

#NationalFilmAwards #DadasahebPhalkeAward"]

Notes

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾದ ಪ್ರಸಿದ್ಧ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು. ಕಳೆದ ಹಲವು ದಶಕಗಳಿಂದ, ಅವರ ಸಹಜ ಅಭಿನಯ, ಗಮನಾರ್ಹ ವೈವಿಧ್ಯತೆ ಹಾಗೂ ಶ್ರೇಷ್ಠ ಕಲಾಪ್ರತಿಭೆಯು ಭಾರತೀಯ ಚಲನಚಿತ್ರರಂಗದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ, ಅವಿಸ್ಮರಣೀಯ ಛಾಪನ್ನು ಮೂಡಿಸಿವೆ. ಅವರು ಅಭಿನಯಿಸಿದ ಪ್ರತಿಯೊಂದು ಪಾತ್ರದಲ್ಲೂ ಅಭೂತಪೂರ್ವ ಅಭಿನಯ ಮತ್ತು ಜೀವಂತಿಕೆಯನ್ನು ತುಂಬಿದ್ದಾರೆ. ನಿಜಕ್ಕೂ ಇದು ಒಬ್ಬ ಶ್ರೇಷ್ಠ ಕಲಾವಿದನಿಗೆ ಸಲ್ಲಬೇಕಾದ ಅರ್ಹ ಗೌರವವಾಗಿದೆ. [quoting @PIB_India: "🎬THE DADASAHEB PHALKE AWARD 2024 GOES TO… Shri ANANT NAG On the recommendation of the Dadasaheb Phalke Award Selection Committee, the Government of India is pleased to announce that the Actor will be conferred the prestigious Dadasaheb Phalke Award 2024 for his contribution to Indian cinema and an illustrious cinematic journey that has inspired generations. 🗓️ The award will be presented at the 72nd National Film Awards ceremony on Sept 22, 2026. 📍Kevadia, Gujarat #NationalFilmAwards #DadasahebPhalkeAward"]